ಬಜೆಟ್ ಯೋಜನೆಗಳ ಅನುಷ್ಠಾನ ಕುರಿತು ಸಿಎಂ ಸಭೆ
ಬಜೆಟ್ ಯೋಜನೆಗಳ ಅನುಷ್ಠಾನ ಕುರಿತು ಸಿಎಂ ಸಭೆ
ಬೆಂಗಳೂರು: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಭೆ ಜರುಗಿತು.
ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಹಾಗೂ ಇಲಾಖೆಯ ಅಧಿಕಾರಿಗಳು ಇದ್ದರು.