ಉಕ್ರೇನ್‌ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿ ರವಿತೇಜಾ ನಿವಾಸಕ್ಕೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರುಗಳಾದ ಮಂಜುನಾಥ್, ಅಲೀಂ, ಮುಖಂಡರುಗಳಾದ ಉಮೇಶ್ ಆನಂದ್ ಇದ್ದರು.