ತಾಲ್ಲೂಕು ಪಂಚಾಯತಿ ಸಾಮಾನ್ಯ ಸಭೆ

ತಾಲ್ಲೂಕು ಪಂಚಾಯತಿ ಸಾಮಾನ್ಯ ಸಭೆ
ಕೋಲಾರ: ತಾಲ್ಲೂಕು ಪಂಚಾಯತಿ ಸಾಮಾನ್ಯ ಸಭೆಯನ್ನು ಅಪರ ಜಿಲ್ಲಾಧಿಕಾರಿ ಡಾ|| ಸ್ನೇಹಾ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಅಕ್ಟೋಬರ್ 30 ರಂದು ಬೆಳಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ. ಸದರಿ ಸಭೆಗೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.