ಕಾಂಗ್ರೆಸ್‌ ಭವನದಲ್ಲಿ ವಾಲ್ಮೀಕಿ ಜಯಂತಿ

ಕಾಂಗ್ರೆಸ್‌ ಭವನದಲ್ಲಿ ವಾಲ್ಮೀಕಿ ಜಯಂತಿ

ಕಾಂಗ್ರೆಸ್‌ ಭವನದಲ್ಲಿ ವಾಲ್ಮೀಕಿ ಜಯಂತಿ


ಕೋಲಾರ: ನಗರದ ಕಾಂಗ್ರೆಸ್ ಭವನದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯನ್ನು ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ದಾ ಭಕ್ತಿಗಳಿಂದ ಆಚರಿಸಲಾಯಿತು. 
 ಈ ಸಂದರ್ಭದಲ್ಲಿ ಕಾಂಗ್ರೆಸ್ ಕಿಸಾನ್ ಕೇತ್ ಜಿಲ್ಲಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಎಸ್.ಟಿ ವಿಭಾಗದ ಜಿಲ್ಲಾಧ್ಯಕ್ಷ ಎಸ್.ಎಂ.ನಾಗರಾಜ್, ಎಸ್.ಸಿ ವಿಭಾಗದ ಜಿಲ್ಲಾಧ್ಯಕ್ಷ ಕೆ.ಜಯದೇವ್, ನಗರ ಬ್ಲಾಕ್ ಅಧ್ಯಕ್ಷ ಎ.ಪ್ರಸಾದಬಾಬು, ಕೆ.ಪಿ.ಸಿ.ಸಿ ಕಾರ್ಯದರ್ಶಿ ಹೆಚ್.ವಿ ಕುಮಾರ್, ಎಸ್.ಟಿ ಕೋಲಾರ ಗ್ರಾಮಾಂತರ ವಿಭಾಗದ ಅಧ್ಯಕ್ಷ ಬೆಳ್ಳೂರು ಅಶ್ವಥ್, ನಗರ ಅಧ್ಯಕ್ಷ ರಮೇಶ್ ನಾಯಕ ಇನ್ನಿತರ ಮುಖಂಡರು ಇದ್ದರು.