ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರು

ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರು

ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರು

 

ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಬಳಿಕ  ಮೊದಲ ಸಲ ಶನಿವಾರ ತುಮಕೂರಿಗೆ ಭೇಟಿ ನೀಡಿದ ಮಾಜಿ ಸಚಿವ ಎಂ.ಬಿ.ಪಾಟೀಲರು ಮೊದಲಿಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಲಿಂ. ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ನಮಿಸಿ ನಂತರ ಮಠಾಧೀಶ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಪಾಟೀಲರ ಜೊತೆಯಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ, ಮಾಜಿ ಶಾಸಕರಾದ ಡಾ.ಎಸ್.ರಫೀಕ್ ಅಹ್ಮದ್ , ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ರಾಮಕೃಷ್ಣ, ಮುಖಂಡ ರಾಯಸಂದ್ರ ರವಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆಮಠ್ ಮೊದಲಾದವರನ್ನು ಚಿತ್ರದಲ್ಲಿ ಕಾಣಬಹುದು.