ನ.20ರಂದು ಹೂಹಳ್ಳಿ ಡೈರಿ ಸಭೆ
ನ.20ರಂದು ಹೂಹಳ್ಳಿ ಡೈರಿ ಸಭೆ
ಕೋಲಾರ: ತಾಲೂಕಿನ ಹೂಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2020-21ನೇ ಸಾಲಿನ ಸರ್ವಸದಸ್ಯರ ಸಾಮಾನ್ಯ ಸಭೆಯನ್ನು ಸಂಘದ ಆವರಣದಲ್ಲಿ ನ.20ರ ಶನಿವಾರ ಬೆಳಗ್ಗೆ 11-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. 
 ಸರ್ವ ಸದಸ್ಯರು ಸಕಾಲಕ್ಕೆ ಆಗಮಿಸಿ ಸಾಮಾನ್ಯ ಸಭೆಯನ್ನು ಯಶಸ್ವಿಗೊಳಿಸುವಂತೆ ಸಂಘದ ಕಾರ್ಯನಿರ್ವಾಹಕ ಪಿ.ರಾಧಾಕೃಷ್ಣ ತಿಳಿಸಿದ್ದಾರೆ.
 bevarahani1
                                    bevarahani1                                 
            
             
            
             
            
             
            
             
            
             
            
             
            
             
            
             
            
             
            
             
            
             
            
                                        
                                     
            
             
            
             
            
            