ಅಕ್ಟೋಬರ್ ೨೪ ರಂದು ಪೊಲೀಸ್ ಕಾನ್ಸ್ಟೆಬಲ್ ಪರೀಕ್ಷೆ

ಅಕ್ಟೋಬರ್ ೨೪ ರಂದು ಪೊಲೀಸ್ ಕಾನ್ಸ್ಟೆಬಲ್ ಪರೀಕ್ಷೆ

ಅಕ್ಟೋಬರ್ ೨೪ ರಂದು ಪೊಲೀಸ್ ಕಾನ್ಸ್ಟೆಬಲ್ ಪರೀಕ್ಷೆ


ಕೋಲಾರ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) (ಎನ್.ಕೆಕೆ/ಕೆಕೆ) ೩೫೩೩ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಅಕ್ಟೋಬರ್ ೨೪ ರ ಭಾನುವಾರದಂದು ಮಧ್ಯಾಹ್ನ ೧೨.೦೦ ಗಂಟೆಯಿAದ ೧.೩೦ ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಕರಪತ್ರವನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ತಿತಿತಿ.ಡಿeಛಿಡಿuiಣmeಟಿಣ.ಞsಠಿ.gov.iಟಿ ನಿಂದ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು ಎಂದು ಕೋಲಾರ ಜಿಲ್ಲೆಯ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.