ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹನುಮಾನ್‌ ರ ಆರೋಗ್ಯ ವಿಚಾರಿಸಿದ ಮಾಜಿ ಶಾಸಕ ಕೆ.ಎನ್.ರಾಜಣ್ಣ

ತುಮಕೂರು : ಇತ್ತೀಚೆಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿದ್ದ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಹನುಮಾನ್ ರವರ ನಿವಾಸಕ್ಕೆ ಇಂದು ಮಾನ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರು  ಆದ ಶ್ರೀ ಕೆ.ಎನ್.ರಾಜಣ್ಣನವರು ಭೇಟಿ ನೀಡಿ ಆರೋಗ್ಯ ಬಗ್ಗೆ ವಿಚಾರಿಸಿದರು ಈ ಸಂಧರ್ಭದಲ್ಲಿ ಸ್ಥಳೀಯ ಮುಖಂಡರು ಹಾಜರಿದ್ದರು