ಯುವ ಕಾಂಗ್ರೆಸ್ ಪ್ರತಿಜ್ಞಾ ದಿನದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ್ ಕೆ ಎನ್ ರಾಜಣ್ಣ

ಬೆಂಗಳೂರಿನ ಕೆ.ಪಿ.ಸಿ.ಸಿ ಕಛೇರಿಯಲ್ಲಿ ಗುರುವಾರ ಕಾಂಗ್ರೆಸ್
ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ `ಯುವ ಕಾಂಗ್ರೆಸ್
ಪ್ರತಿಜ್ಞಾ ದಿನ' ಕಾರ್ಯಕ್ರಮದಲ್ಲಿ
ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಕೆ.ಎನ್. ರಾಜಣ್ಣ ಭಾಗವಹಿಸಿದ್ದರು.