ಪಾಲಿಕೆ ರಾಜ್ಯೋತ್ಸವ

ಪಾಲಿಕೆ ರಾಜ್ಯೋತ್ಸವ

ಪಾಲಿಕೆ ರಾಜ್ಯೋತ್ಸವ

ತುಮಕೂರು ಮಹಾನಗರ ಪಾಲಿಕೆಯಲ್ಲಿ 66ನೇ ಕನ್ನಡ ರಾಜೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಮೇಯರ್ ಬಿ.ಜಿ. ಕೃಷ್ಣಪ್ಪ, ಆಯುಕ್ಷೆ ರೇಣುಕಾ, ಸ್ಥಾಯಿ ಸಮಿತಿ ಅಧ್ಯಕ್ಷ ನಯಾಜ್, ಪಾಲಿಕೆ ಆರೋಗ್ಯಾಧಿಕಾರಿ ಡಾ. ರಕ್ಷಿತ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.