ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ಸದನದಲ್ಲಿ ಸಿಎಂ ಭರವಸೆ
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ಸದನದಲ್ಲಿ ಸಿಎಂ ಭರವಸೆ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ಸದನದಲ್ಲಿ ಸಿಎಂ ಭರವಸೆ
ಬೆಂಗಳೂರು: ರಾಜ್ಯ ಬಜೆಟ್ ಭಾಷಣದ ಚರ್ಚೆಯ ಮೇಲಿನ ಮುಖ್ಯಮಂತ್ರಿಗಳ ಉತ್ತರದಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನಕ್ಕೆ ಸಂಬAಧಿಸಿದAತೆ ``ರಾಜ್ಯ ಸರ್ಕಾರಿ ನೌಕರರ ವೇತನವನ್ನು ಕೇಂದ್ರ ಸರ್ಕಾರಿ ನೌಕರರ ವೇತನಕ್ಕೆ ಸಮಾನಾಗಿ ನೀಡುವ ಸಲುವಾಗಿ ವೇತನ ಆಯೋಗವನ್ನು ಶೀಘ್ರವೇ ರಚಿಸಿ ವರದಿ ಪಡೆಯುವುದಾಗಿ ಮಾನ್ಯ ಮುಖ್ಯಮಂತ್ರಿಗಳು ಸದನಕ್ಕೆ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಹೂಗುಚ್ಛ ನೀಡಿ ಅಭಿನಂದಿಸಿ ಧನ್ಯವಾದಗಳನ್ನು ತಿಳಿಸಿದರು.