ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಆರ್.ರಾಜೇಂದ್ರ, ನೂತನ ಎಂಎಲ್‌ಸಿ

r-rajednra-siddalingaswamiji

ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಆರ್.ರಾಜೇಂದ್ರ, ನೂತನ ಎಂಎಲ್‌ಸಿವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿರುವ ಆರ್. ರಾಜೇಂದ್ರ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಮುಖಂಡರಾದ ಕಲ್ಲಹಳ್ಳಿ ದೇವರಾಜು, ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಅಧ್ಯಕ್ಷರಾದ ಪಿ.ಮೂರ್ತಿ, ಗೋಪಾಲಕೃಷ್ಣಸ್ವಾಮಿ ಬಳಕೆದಾರ ಸಹಕಾರ ಸಂಘದ ಅಧ್ಯಕ್ಷರಾದ ರವಿ ಜಿ.ಆರ್ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆ ಮಠ್ ಮತ್ತಿತರರು ಚಿತ್ರದಲ್ಲಿದ್ದಾರೆ.