ಸಿದ್ಧ ಗಂಗಾ ಮಠಕ್ಕೆ ರಾಹುಲ್‌ ಗಾಂಧಿ- ಸ್ವಾಗತ ಚಿತ್ರಗಳು

ಸಿದ್ಧ ಗಂಗಾ ಮಠಕ್ಕೆ ರಾಹುಲ್‌ ಗಾಂಧಿ- ಸ್ವಾಗತ ಚಿತ್ರಗಳು

1


ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲು ಆಗಮಿಸಿದ ಕಾಂಗ್ರೆಸ್ ರಾಷ್ಟಿçÃಯ ನಾಯಕ ರಾಹುಲ್ ಗಾಂಧಿ ಅವರನ್ನು ವಿಧಾನ ಪರಿಷತ್ ಸದಸ್ಯ ಆರ್.ರಾಜಣ್ಣ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣನವರು ಅದ್ದೂರಿ ಸ್ವಾಗತ ಕೋರಿದರು. 


2


ಸಿದ್ಧಗಂಗಾ ಮಠದಲ್ಲಿ ಮಠಾಧೀಶರಾದ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿಯವರು ರಾಹುಲ್ ಗಾಂಧಿ ಅವರಿಗೆ ಅವರ ಕುಟುಂಬದ ಸದಸ್ಯರು ಈ ಹಿಂದೆ ಮಠಕ್ಕೆ ಭೇಟಿ ನೀಡಿದ ಸಂದರ್ಭದ ಭಾವಚಿತ್ರಗಳನ್ನು ನೆನಪಿಗಾಗಿ ಕೊಡುಗೆಯಾಗಿ ನೀಡಿದರು.