ಡಾ|| ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ||ಆರ್. ಸೆಲ್ವಮಣಿ ಮಾಲಾರ್ಪಣೆ

selvamani, dr br ambedkar

ಡಾ|| ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ||ಆರ್. ಸೆಲ್ವಮಣಿ  ಮಾಲಾರ್ಪಣೆ

ನಗರದ ಡಾ||ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ಅವರ 65ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ||ಆರ್. ಸೆಲ್ವಮಣಿ ಅವರು ಮಾಲಾರ್ಪಣೆ ಮಾಡಿದರು. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಹಾಜರಿದ್ದರು.