ಪುನೀತ್ ತುಮಕೂರು ಭೇಟಿ ನೆನಪು 

ಪುನೀತ್ ತುಮಕೂರು ಭೇಟಿ ನೆನಪು 

ಪುನೀತ್ ತುಮಕೂರು ಭೇಟಿ ನೆನಪು 

ಕಳೆದ ವರ್ಷ ತುಮಕೂರಿನ ಎಸ್‌ಐಟಿ ಕಾಲೇಜು ಆವರಣಕ್ಕೆ ಯುವರತ್ನ ಚಿತ್ರದ ಪ್ರಚಾರಕ್ಕಾಗಿ ಆಗಮಿಸಿದ್ದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಸಿದ್ದಗಂಗಾ ಮಠಕ್ಕೆ ತೆರಳಿ ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು, ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ್ದರು.