ಕೆ.ಎಸ್. ಸಿದ್ಧಲಿಂಗಪ್ಪ ಇಂದು ಅಧಿಕಾರ ಸ್ವೀಕಾರ
ಕೆ.ಎಸ್. ಸಿದ್ಧಲಿಂಗಪ್ಪ ಇಂದು ಅಧಿಕಾರ ಸ್ವೀಕಾರ
 
                                
ಕೆ.ಎಸ್. ಸಿದ್ಧಲಿಂಗಪ್ಪ ಇಂದು ಅಧಿಕಾರ ಸ್ವೀಕಾರ
ತುಮಕೂರು: ನವೆಂಬರ್ 26ರ ಶುಕ್ರವಾರ ಸಂಜೆ 5 ಗಂಟೆಗೆ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಎಸ್. ಸಿದ್ಧಲಿಂಗಪ್ಪನವರ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ.
ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು, ಕನ್ನಡ ಬಂಧುಗಳು, ಹಿತೈಷಿಗಳು ಪಾಲ್ಗೊಳ್ಳಬೇಕೆಂದು ಕೋರಲಾಗಿದೆ.
 bevarahani1
                                    bevarahani1                                 
            
             
            
             
            
             
            
             
            
             
            
             
            
             
            
             
            
             
            
             
            
             
            
                                        
                                     
            
             
            
             
            
            